ಬೆಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ವಿಧಾನಸಭಾ ಚುನಾವಣೆಯ ಮತಎಣಿಕೆಯು ಪ್ರಗತಿಯಲ್ಲಿದ್ದು, ಕೆಲವು ಕ್ಷೇತ್ರಗಳ ಮತಎಣಿಕೆ ಪೂರ್ಣಗೊಂಡಿದೆ.
ಇತ್ತೀಚಿಗೆ ಬಂದ ಮಾಹಿತಿಯಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ 1 ಲಕ್ಷಕ್ಕೂ ಅಧಿಕ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದು, ಬಿಜೆಪಿಯಅಭ್ಯರ್ಥಿ ಆರ್. ಅಶೋಕ್ ತೀವ್ರ ಮುಖಭಂಗ ಅನುಭವಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.