ಬೆಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ವಿಧಾನಸಭಾ ಚುನಾವಣೆಯ ಮತಎಣಿಕೆಯು ಪ್ರಗತಿಯಲ್ಲಿದ್ದು, ಕೆಲವು ಕ್ಷೇತ್ರಗಳ ಮತಎಣಿಕೆ ಪೂರ್ಣಗೊಂಡಿದೆ.
ಇತ್ತೀಚಿಗೆ ಬಂದ ಮಾಹಿತಿಯಂತೆ ಜೆಡಿಎಸ್ ಭದ್ರಕೋಟೆ ಎಂದು ಕರೆಯಲ್ಪಡುವ ರಾಮನಗರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ನಿಖಲ್ ಕುಮಾರಸ್ವಾಮಿ ಸೋಲನ್ನು ಕಂಡಿದ್ದಾರೆ. ಇಲ್ಲಿ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಹುಸೇನ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಸೋಲನುಭವಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.