ಬೆಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ವಿಧಾನಸಭಾ ಚುನಾವಣೆಯ ಮತಎಣಿಕೆಯು ಪ್ರಗತಿಯಲ್ಲಿದ್ದು, ಕೆಲವು ಕ್ಷೇತ್ರಗಳ ಮತಎಣಿಕೆ ಪೂರ್ಣಗೊಂಡಿದೆ.
ಇತ್ತೀಚಿಗೆ ಬಂದ ಮಾಹಿತಿಯಂತೆ ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಂಥರ್ ಗೌಡ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಎ.ಎಸ್.ಪೊನ್ನಣ್ಣ ಗೆಲುವು ಸಾಧಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.