ಬೆಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ವಿಧಾನಸಭಾ ಚುನಾವಣೆಯ ಮತಎಣಿಕೆಯು ಪ್ರಗತಿಯಲ್ಲಿದ್ದು, ಕೆಲವು ಕ್ಷೇತ್ರಗಳ ಮತಎಣಿಕೆ ಪೂರ್ಣಗೊಂಡಿದೆ.
ಇತ್ತೀಚಿಗೆ ಬಂದ ಮಾಹಿತಿಯಂತೆ ಮಂಗಳೂರು ಉತ್ತರದಲ್ಲಿ ಭರತ್ ಶೆಟ್ಟಿ ಹಾಗೂ ಮಂಗಳೂರು(ಉಳ್ಳಾಲ) ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯು.ಟಿ ಖಾದರ್ ಗೆಲುವು ಸಾಧಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.