(www.vknews.in) ; ಮಂಗಳೂರು ವಿಶ್ವವಿದ್ಯಾನಿಲಯ ಸ್ನಾನತಕೋತ್ತರ ಸಮಾಜ ಕಾರ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗ ಮಂಗಳ ಗಂಗೋತ್ರಿ, ಕೊಣಜೆ ಇದರ ಆಶ್ರಯದಲ್ಲಿ ಗಡಿನಾಡ ಗಿರಿಜನರ ಜೊತೆ ಒಡನಾಟದ ಪಯಣ ಶಿಬಿರವು ದಿನಾಂಕ 20 ಮೆ 2023 ರಿಂದ 26 ಮೇ 2023ರವರೆಗೆ ನಡೆಯಲಿದ್ದು, ಈ ಶಿಬಿರದ ಉದ್ಘಾಟನಾ ಕಾರ್ಯಕ್ರಮವು 20 ಮೇ 2023 ರಂದು ನಡೆಯಿತು.
ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿದ ಗಿರಿಜನ ಆಶ್ರಮ ಶಾಲೆಯ ಶಿಕ್ಷಕರಾದ ಶೇಖರ್ ಇವರು ಶಿಬಿರದ ಕುರಿತು ಸಲಹೆಗಳನ್ನು ನೀಡುವುದರ ಮೂಲಕ ಕಾರ್ಯಕ್ರಮದ ಯಶಸ್ವಿಗೆ ಶುಭ ಹಾರೈಸಿದರು. ಮಂಗಳೂರು ವಿಶ್ವವಿದ್ಯಾನಿಲಯದ ಸಮಾಜ ಕಾರ್ಯ ವಿಭಾಗದ ಉಪನ್ಯಾಸಕರಾದ ಶ್ರೀಮತಿ ವಿನುತ ಮತ್ತು ಶ್ರೀ ದೀಪಕ್ ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.