ಬೆಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ರಾಜ್ಯ ವಕ್ಫ್ ಮಂಡಳಿಯ ಅಧ್ಯಕ್ಷ ಮೌಲಾನ ಎನ್.ಕೆ.ಮುಹಮ್ಮದ್ ಶಾಫಿ ಸಅದಿ ಸೇರಿದಂತೆ ನಾಲ್ವರು ಸದಸ್ಯರ ನಾಮನಿರ್ದೇಶನವನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಪಡಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ರಾಜ್ಯ ವಕ್ಫ್ ಮಂಡಳಿಯ ಅಧ್ಯಕ್ಷ ಶಾಫಿ ಸಅದಿ ಜೊತೆಗೆ ವಕ್ಫ್ ಮಂಡಳಿಯ ಇತರ ಸದಸ್ಯರಾದ ಮೀರ್ ಅಝರ್ ಹುಸೈನ್, ಜಿ.ಯಾಕೂಬ್ ಹಾಗೂ ಐಎಎಸ್ ಅಧಿಕಾರಿ ಝೆಹೆರಾ ನಸೀಮ್ ಅವರ ನಾಮ ನಿರ್ದೇಶನವನ್ನು ರದ್ದುಪಡಿಸಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.