ಮಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ತಾಲೂಕಿನ ಮಾಣಿ ಎಂಬಲ್ಲಿ ಬಿಜೆಪಿ, ಬಜರಂಗದಳ ಹಾಗು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಜಗಳ ನಡೆದಿದೆ. ಪೆರಾಜೆ ಬಜರಂಗದಳ ಸಂಚಾಲಕ ಮಹೇಂದ್ರ ಹಾಗೂ ಬಿಜೆಪಿ ಕಾರ್ಯಕರ್ತ ಪ್ರಶಾಂತ್ ನಾಯ್ಕ್ ಗಾಯಗೊಂಡಿದ್ದು, ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಚುನಾವಣಾ ಫಲಿತಾಂಶದ ದಿನ ಬಂಟ್ವಾಳ ಶಾಸಕರ ಗೆಲುವಿನ ಹರ್ಷ ಆಚರಣೆ ವೇಳೆ ಪಟಾಕಿ ಸಿಡಿಸಿ ಸಂಭ್ರಮ ಮಾಡುವ ವೇಳೆ ಇದೇ ತಂಡಗಳ ಮಧ್ಯೆ ಗಲಾಟೆ ನಡೆದಿತ್ತು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.