ಕೋಲಾರದ ( ವಿಶ್ವ ಕನ್ನಡಿಗ ನ್ಯೂಸ್ ): ಮಾಜಿ ಸಂಸದರೂ ಆಗಿದ್ದು ಈಗ ದೇವನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿ ಸಚಿವರಾಗಿಯೂ ಅಧಿಕಾರ ವಹಿಸಿಕೊಂಡಿರುವ ಕೆ.ಎಚ್. ಮುನಿಯಪ್ಪ ಅವರು ಗುರುವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನಖರ್ಗೆ ಅವರನ್ನು ಭೇಟಿಯಾಗಿ ಧನ್ಯವಾದ ಸಲ್ಲಿಸಿದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.