ದೊಡ್ಡಬೈರನಕುಪ್ಪೆ (www.vknews.in) ; ಮಂಗಳೂರು ವಿಶ್ವವಿದ್ಯಾನಿಲಯ ಸ್ನಾತಕೋತ್ತರ ಸಮಾಜ ಕಾರ್ಯ ಸಂಶೋಧನಾ ಮತ್ತು ಅಧ್ಯಯನ ವಿಭಾಗದ ಆಶ್ರಯದಲ್ಲಿ ಆಯ್ದಿಸಲಾದ ಆಯೋಜಿಸಲಾದ ಸಮಾಜಕಾರ್ಯ ಗ್ರಾಮೀಣ ಅಧ್ಯಯನ ಶಿಬಿರದ ಮೂರನೇ ದಿನದ ಅಂಗವಾಗಿ ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿಗಳು ಮಚೂರು ಗ್ರಾಮದಲ್ಲಿ ಗ್ರಾಮಸ್ಥರಿಗೆ ಕ್ರೀಡಾಕೂಟವನ್ನು ಏರ್ಪಡಿಸಲಾಗಿತ್ತು.
ವಿದ್ಯಾರ್ಥಿಗಳು ವಿವಿಧ ರೀತಿಯ ಆಟೋಟ ಸ್ಪರ್ಧೆಗಳನ್ನು ಪುರುಷರಿಗೆ ಮಹಿಳೆಯರಿಗೆ ಹಾಗೂ ಮಕ್ಕಳಿಗೆ ಏರ್ಪಟ್ಟಿಸಿದ್ದರು. ಗ್ರಾಮಸ್ಥರು ವಿದ್ಯಾರ್ಥಿಗಳಿಗೆ ಸಹಕರಿಸುತ್ತಾ ಸ್ಪರ್ಧೆಯಲ್ಲಿ ಪಾಲ್ಗೊಂಡರು, ವಿಜೇತರಿಗೆ ಬಹುಮಾನಗಳನ್ನು ನೀಡಲಾಗಿತ್ತು . ಗ್ರಾಮಸ್ಥರ ಆಸಕ್ತಿ ಹಾಗೂ ಸಹಕಾರದ ದಿಂದ ಪಾಲ್ಗೊಂಡು ಕ್ರೀಡಾಕೂಟ ಯಶಸ್ವಿಯಾಗಿ ಕೊನೆಗೊಂಡಿತು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಸಮಾಜಕಾರ್ಯ ವಿಭಾಗದ ಉಪನ್ಯಾಸಕರು ಶ್ರೀಮತಿ ವಿನುತ ಮತ್ತು ದೀಪಕ್ ಬಿ ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.