ಬಂಟ್ವಾಳ (www.vknews.in) : ಈ ಬಾರಿಯ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ನಂದಾವರ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿ ಅಹ್ಮದ್ ರಯೀಝ್ 532 ಅಂಕಗಳನ್ನು ಗಳಿಸಿ ಡಿಸ್ಟಿಂಕ್ಷನ್ ನೊಂದಿಗೆ ಶಾಲೆಗೆ ಪ್ರಥಮ ಸ್ಥಾನಿಯಾಗಿ ಹೊರಹೊಮ್ಮಿದ್ದಾನೆ.
ಈತ ನಂದಾವರ-ದಾಸರಗುಡ್ಡೆ ನಿವಾಸಿ, ಅಬ್ದುಲ್ ಖಾದರ್ ಬಾವಾ ಹಾಗೂ ಆಯಿಷಾ ದಂಪತಿಯ ಪುತ್ರನಾಗಿದ್ದಾನೆ. ಶಾಲೆಗೆ ಪ್ರಥಮ ಸ್ಥಾನಿಯಾಗಿ ಹೊರಹೊಮ್ಮಿದ ಈತನಿಗೆ ಶಾಲಾ ಮುಖ್ಯೋಪಾಧ್ಯಾಯ ಶ್ರೀಕಾಂತ್ ಸಹಿತ ಅಧ್ಯಾಪಕರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.