(www.vknews.in) : ಪ್ರಮಾಣವಚನ ಸ್ವೀಕರಿಸಿದ ನಂತರ ಮೊದಲ ಸಂಪುಟ ಸಭೆಯಲ್ಲಿ ಚುನಾವಣಾ ಪೂರ್ವ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಐದು ಗ್ಯಾರೆಂಟಿ ಗಳಿಗೆ ತಾತ್ವಿಕ ಅನುಮೋದನೆ ನೀಡುವ ಮೂಲಕ ಸುಭದ್ರ ಹಾಗೂ ಪಾರದರ್ಶಕ ಆಡಳಿತ ನಡೆಸುವ ಭರವಸೆ ಮೂಡಿಸಿರುವ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ಇಷ್ಟು ದೊಡ್ಡ ಪ್ರಮಾಣದ ಸಂಖ್ಯಾಬಲ ನೀಡಿರುವ ಕನ್ನಡ ನಾಡಿನ ಜನತೆಗೆ ಇಲ್ಲಿಂದಲೇ ಹೃದಯಪೂರ್ವಕ ಅಭಿನಂದನೆಗಳು ಮತ್ತು ಧನ್ಯವಾದಗಳು.
ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ಅಪಾರವಾದ ಅನುಭವ ಮತ್ತು ಜನಪರ ಕಾಳಜಿಯು ಕಾಂಗ್ರೆಸ್ ಸರ್ಕಾರದ ಯೋಜನೆಗಳ ಅನುಷ್ಠಾನಕ್ಕಾಗಿ ಸರ್ಕಾರಕ್ಕೆ ಆರ್ಥಿಕ ಹೊರೆಯಾಗದಂತೆ ನಿಭಾಯಿಸಬಲ್ಲರು ಎಂಬ ವಿಶ್ವಾಸವಿದೆ.
– ರವಿ ಮಹಾದೇವ, ಸೌದಿ ಅರೇಬಿಯಾ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.