ಚಿಕ್ಕಮಗಳೂರು (ವಿಶ್ವ ಕನ್ನಡಿಗ ನ್ಯೂಸ್) : ಸಾಮಾಜಿಕ ಜಾಲತಾಣದಲ್ಲಿ ನೂತನ ಸ್ಪೀಕರ್ ಯುಟಿ ಖಾದರ್ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದಕ್ಕೆ ಶ್ರೀರಾಮಸೇನೆಯ ನಾಯಕನ ವಿರುದ್ಧ ಕಾಂಗ್ರೆಸ್ ದೂರು ದಾಖಲಿಸಿದೆ.
ಸದನದಲ್ಲಿ ಮಾನ್ಯ ಸಭಾಧ್ಯಕ್ಷರೇ ಅನ್ನಬೇಕಾ? ಸಾಬಾಧ್ಯಕ್ಷರೇ ಅನ್ನಬೇಕಾ?’ ಎಂದು ಸಾಮಾಜಿಕ ಜಾಲತಾಣದಲ್ಲಿ ಶ್ರೀರಾಮ ಸೇನೆ ಮುಖಂಡ ಪ್ರೀತೇಶ್ ಬರೆದುಕೊಂಡಿದ್ದರು. ಅಲ್ಲದೆ ಯುಟಿ ಖಾದರ್ ಅವರ ಹೆಸರಿನಲ್ಲಿ ಟ್ಯಾಗ್ ಬಳಸಿ ಪೋಸ್ಟ್ ಮಾಡಲಾಗಿತ್ತು. ಈ ಸಂಬಂಧ ಚಿಕ್ಕಮಗಳೂರು ನಗರದ ಸೈಬರ್ ಕ್ರೈಮ್ ಠಾಣೆಯಲ್ಲಿ ದೂರು ದಾಖಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.