ವಿಟ್ಲ (ವಿಶ್ವ ಕನ್ನಡಿಗ ನ್ಯೂಸ್) : ವಿಟ್ಲ ಅಳಕೆಮಜಲು ಸಮೀಪ ವಿವಾಹಿತ ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಳಕೆಮಜಲು ನಿವಾಸಿ ಧೀರಜ್ (30) ಮೃತಪಟ್ಟ ವ್ಯಕ್ತಿ.
ಬಿ.ಸಿ.ರೋಡ್ ನ ಹೋಂಡಾ ಶೋ ರೂಂ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಧೀರಜ್, ಒಂದು ವರುಷದ ಹಿಂದಷ್ಟೇ ವಿವಾಹವಾಗಿದ್ದರು. ಮೃತರು ತಂದೆ, ತಾಯಿ, ಪತ್ನಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.