ಪುತ್ತೂರು (ವಿಶ್ವ ಕನ್ನಡಿಗ ನ್ಯೂಸ್) : ದಕ್ಷಿಣ ಕನ್ನಡ ಜಿಲ್ಲೆ ಹಲವು ಕಡೆಗಳಲ್ಲಿ ಬುಧವಾರ ಬೆಳ್ಳಂಬೆಳಗ್ಗೆ NIA ತಂಡವು ಮಿಂಚಿನ ಕಾರ್ಯಾಚರಣೆ ನಡೆಸಿತ್ತು. ತಂಡವು ದಾಳಿಯಲ್ಲಿ ಪುತ್ತೂರು ತಾಲೂಕಿನ 4 ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ವಶಕ್ಕೆ ಪಡೆದುಕೊಂಡವರನ್ನು ಮಹಮ್ಮದ್ ಹ್ಯಾರೀಸ್ ಕುಂಬ್ರ (32), ಸಜ್ಜದ್ ಹುಸೈನ್ ಕೋಡಿಂಬಾಡಿ (37), ಫೈಜಲ್ ಅಹಮ್ಮದ್ ತಾರಿಗುಡ್ಡೆ, ಸಂಶುದ್ದೀನ್ ಕೂರ್ನಡ್ಕ ಎಂದು ಹೇಳಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.