ಮಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ನಗರದ ಕೂಳೂರಿನಲ್ಲಿ ಪತ್ನಿಯ ಜತೆ ಅಕ್ರಮ ಸಂಬಂಧವಿರಿಸಿಕೊಂಡಿರುವ ಸಂಶಯದಲ್ಲಿ ವ್ಯಕ್ತಿಯೊಬ್ಬ ಯುವಕನ ಎದೆಗೆ ರಾಡ್ನಿಂದ ಹೊಡೆದು ಕೊಲೆಗೈದ ಘಟನೆ ನಡೆದಿದೆ.
ಪಶ್ಚಿಮ ಬಂಗಾಳದ ವಾಸುದೇವ ಗುನಿಯಾ (34) ಕೊಲೆಗೈದ ಆರೋಪಿಯಾಗಿದ್ದು, ಆತನನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ. ಮೂಲತಃ ಪಶ್ಚಿಮ ಬಂಗಾಳದ ಪ್ರಸ್ತುತ ಕುಳೂರಿನಲ್ಲಿ ವಾಸವಾಗಿರುವ ಬಿಕಾಸ್ ಗುನಿಯಾ (22) ಕೊಲೆಯಾದ ಯುವಕನಾಗಿದ್ದಾನೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.