ಅನಿವಾಸಿ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿ ಮಾಧ್ಯಮ ವಿಶ್ವ ಕನ್ನಡಿಗ ನ್ಯೂಸ್ ಕಳೆದ 13 ವರ್ಷದಲ್ಲಿ ರಾಜ್ಯ, ದೇಶ, ವಿದೇಶಗಳಲ್ಲಿ, ಓದುಗರಿಗೆ ನಿಜ ಸುದ್ದಿಯನ್ನು ಜನರಿಗೆ ತಲುಪಿಸುವಲ್ಲಿ ಯಶಸ್ವಿಯಾಗಿದೆ.
ಸಾಮಾಜಿಕ, ಧಾರ್ಮಿಕ, ರಾಜಕೀಯ, ಶೈಕ್ಷಣಿಕ ರಂಗದಲ್ಲಿ ಯಾವುದೇ ತಾರತ್ಯವಿಲ್ಲದೆ ಎಲ್ಲಾ ಸುದ್ದಿಯನ್ನು ಪ್ರಾಮಾಣಿಕವಾಗಿ ಸರಿಯಾದ ರೀತಿಯಲ್ಲಿ ಪ್ರಕಟಿಸುತ್ತಿದೆ ಮತ್ತು ಜನರಿಗೆ ತಲುಪಿಸುವಲ್ಲಿ ಯಶಸ್ವಿಯಾಗಿದೆ. ಇದೇ ರೀತಿ ವಿಕೆ ನ್ಯೂಸ್ ಮುಂದುವರಿಯಲಿ ಎಂದು ಹಾರೈಸುತ್ತಾ ಸಂಪಾದಕೀಯ ಮಂಡಳಿಗೆ ಹಾರ್ದಿಕ ಅಭಿನಂದನೆಗಳು.
– ಝಕರಿಯಾ ಕಾವು
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.