ಬಂಟ್ವಾಳ (www.vknews.in) : ನಿರ್ಜನ ಪ್ರದೇಶದಲ್ಲಿ ಅನಮಾನಾಸ್ಪದವಾಗಿ ಮೃತಪಟ್ಟ ಸವಾದ್ ಮನೆಗೆ ಸ್ಪೀಕರ್ ಯು.ಟಿ. ಖಾದರ್ ಭೇಟಿ ನೀಡಿದ್ದಾರೆ. ಸಾವಿನ ಬಗ್ಗೆ ಸೂಕ್ತ ತನಿಖೆ ನಡೆಸಿ ನ್ಯಾಯ ಒದಗಿಸಿಕೊಡಬೇಕೆಂದು ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದೇನೆ ಎಂದು ಅವರು ಹೇಳಿದರು.
ಮೃತದೇಹವು ನಿರ್ಜನ ಪ್ರದೇಶದಲ್ಲಿ ಗುರುತು ಸಿಗದಂತೆ ಮುಖಕ್ಕೆ ಬೆಂಕಿಹಚ್ಚಿ ಸುಟ್ಟು ಹಾಕಲಾಗಿದ್ದು, ಮಾದಕ ವ್ಯಸನಿಗಳ ತಂಡ ಈ ಕೊಲೆಗೈದಿದೆ ಎನ್ನಲಾಗುತ್ತಿದೆ. ಕೊಲೆಗೈದ ಹಂತಕರ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಆರೋಪಿಗಳ ಬಂಧನಕ್ಕಾಗಿ ಪೊಲೀಸರು ವ್ಯಾಪಕ ಶೋಧ ನಡೆಸುತ್ತಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.