ತುಮಕೂರು (www.vknews.in) : ನಗರದ ವಿದ್ಯಾನಗರದಲ್ಲಿ ಮನೆಯ ರೂಮಿಗೆ ನುಗ್ಗಿ ಯುವತಿಯೊಬ್ಬಳನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಡೆದಿದೆ. ವೀಣಾ (23) ಮೃತಪಟ್ಟ ಯುವತಿ. ಪ್ರಿಯಕರನೇ ಯುವತಿಯ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ವೀಣಾ ತುಮಕೂರಿನ ವಿದ್ಯಾನಗರದಲ್ಲಿ ಸ್ನೇಹಿತೆಯರೊಂದಿಗೆ ವಾಸವಿದ್ದು, ಇನ್ ಕ್ಯಾಪ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಇವರು ವಾಸವಿದ್ದ ರೂಮಿಗೆ ನುಗ್ಗಿ ಕತ್ತು ಕೊಯ್ದು ಹತ್ಯೆಗೈದ ಬಳಿಕ ದುಷ್ಕರ್ಮಿ ಪರಾರಿಯಾಗಿದ್ದಾನೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.