(www.vknews.in) : ಶಕ್ತಿ’ ಯೋಜನೆಗೆ ಕೋಲಾರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಭಾನುವಾರ ಕೆಜಿಎಫ್ ಶಾಸಕಿ ರೂಪಕಲಾ ಚಾಲನೆ ನೀಡಿದ್ದು, ಈ ವೇಳೆ ರಾಬರ್ಟಸನ್ಪೇಟೆಯ ಕುವೆಂಪು ಬಸ್ ನಿಲ್ದಾಣದಿಂದ ಸ್ವಲ್ಪ ದೂರ ಬಸ್ ಚಲಾಯಿಸಿ ನೆರೆದಿದ್ದವರ ಗಮನ ಸೆಳೆದರು.
ಶಕ್ತಿ ಯೋಜನೆಗೆ ಶಾಸಕಿ ರೂಪಕಲಾ ಚಾಲನೆ ನೀಡುತ್ತಿದ್ದಂತೆ, ಅಲ್ಲಿದ್ದ ಕಾರ್ಯಕರ್ತರು ಬಸ್ ಚಲಾಯಿಸುವಂತೆ ಕೇಳಿಕೊಂಡಿದ್ದಾರೆ. ಕೊನೆಗೆ ಎಲ್ಲರ ಒತ್ತಾಯಕ್ಕೆ ಮಣಿದ ಶಾಸಕಿ ಬಸ್ ಚಲಾಯಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.