ಕೋಲಾರ (ವಿಶ್ವ ಕನ್ನಡಿಗ ನ್ಯೂಸ್): ಜಿಲ್ಲೆಯ ಎಲ್ಲಾ ಪಡಿತರ ಚೀಟಿದಾರರ / ಸಾರ್ವಜನಿಕರ ಮಾಹಿತಿಗಾಗಿ ತಿಳಿಯಪಡಿಸುವುದೇನೆಂದರೆ ದಿನಾಂಕ : 28-06-2023 ರಿಂದ ಇಲಾಖೆಯ ವತಿಯಿಂದ ಸರ್ವರ್ ನಿರ್ವಹಣಾ ಕಾರ್ಯ ಕೈಗೊಳ್ಳಲಿದ್ದು , ಇದರಿಂದಾಗಿ ಜೂನ್ -2023 ರ ಮಾಹೆಯ ಪಡಿತರ ಹಂಚಿಕೆಯನ್ನು ದಿ : 27-06-2023 ರವರೆಗೆ ಮಾತ್ರ ವಿತರಣೆ ಮಾಡಲಾಗುತ್ತದೆ .
ಆದ್ದರಿಂದ ಪಡಿತರ ಚೀಟಿದಾರರು ಈ ಮಾಹೆಯ ಪಡಿತರ ಹಂಚಿಕೆಯನ್ನು ನ್ಯಾಯಬೆಲೆ ಅಂಗಡಿಗಳಿಂದ ದಿನಾಂಕ : 27-06-2023ರ ಒಳಗಡೆ ಪಡೆಯಲು ಕೋಲಾರ ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.