ಲಂಡನ್ (www.vknews.in) : ಹೈದರಾಬಾದ್ನ ಯುವತಿಯನ್ನು ಬ್ರೆಜಿಲ್ನ ವ್ಯಕ್ತಿಯೊಬ್ಬ ವಸತಿಗೃಹದಲ್ಲಿ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಲಂಡನ್ನ ವೆಂಬ್ಲಿನಲ್ಲಿ ನಡೆದಿದೆ. ಉನ್ನತ ವ್ಯಾಸಂಗಕ್ಕಾಗಿ ತೆರಳಿದ್ದ ತೇಜಸ್ವಿನಿ ರೆಡ್ಡಿ ಮೃತಪಟ್ಟ ಯುವತಿ.
ಆತನು 28 ವರ್ಷ ವಯಸ್ಸಿನ ಇನ್ನೊಬ್ಬ ಯುವತಿಗೂ ಚಾಕುವಿನಿಂದ ಇರಿದು ಗಾಯ ಮಾಡಲಾಗಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೆಟ್ರೋಪಾಲಿಟನ್ ಪೊಲೀಸರು ಹೇಳಿದ್ದಾರೆ. ಘಟನೆಗೆ ಸಂಬಂಧಿಸಿದಂತೆ 24 ವರ್ಷದ ಯುವಕ ಮತ್ತು 23 ವರ್ಷದ ಯವತಿಯನ್ನು ಬಂಧಿಸಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.