ಕೊಡಗು (www.vknews.in) : ಜಿಲ್ಲೆಯ ಕುಶಾಲನಗರದಲ್ಲಿ ಬುಲೆಟ್ ಬೈಕ್ ಹಾಗು ಸ್ಕೂಟಿ ನಡುವೆ ಅಪಘಾತ ಉಂಟಾಗಿ ಎಫ್ ಎಂಸಿ ಕಾಲೇಜು ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಡಿಕೇರಿಯ ಭಾವನಾ(21) ಮೃತಪಟ್ಟ ವಿದ್ಯಾರ್ಥಿನಿ.
ಭಾವನಾ ಸ್ಕೂಟಿಯಲ್ಲಿ ಹೋಗುತ್ತಿದ್ದಾಗ ಬುಲೆಟ್ ಬೈಕ್ ಸ್ಕೂಟಿಗೆ ಅಪ್ಪಳಿಸಿದೆ. ಈ ವೇಳೆ ವಿದ್ಯಾರ್ಥಿನಿ ಭಾವನಾ ಮೃತಪಟ್ಟಿದ್ದು, ಕುಶಾಲನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.