ಮಂಗಳೂರು (www.vknews.in) : ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿ ಕುಮಾರ್ ಅವರನ್ನು ವರ್ಗಾವಣೆಗೊಳಿಸಿ ನೂತನ ಜಿಲ್ಲಾಧಿಕಾರಿಯಾಗಿ ಸ್ಮಾರ್ಟ್ ಗವರ್ನೆನ್ಸ್ ಬೆಂಗಳೂರು ಇದರ ಕಾರ್ಯನಿರ್ವಾಹಕ ನಿರ್ದೇಶಕ ಮುಲೈ ಮುಹಿಲನ್ ಅವರನ್ನು ನೇಮಕ ಮಾಡಲಾಗಿದೆ.
ಮುಲ್ಲೈ ಮುಹಿಲನ್ ತಮಿಳುನಾಡು ಮೂಲದವರಾಗಿದ್ದು, ದಿಂಡಿಗಲ್ ಅಣ್ಣಾ ವಿಶ್ವವಿದ್ಯಾಲಯದ ಪಿಎಸ್ಎನ್ಎ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿನಲ್ಲಿ ಓದಿ ಕಂಪ್ಯೂಟರ್ ವಿಷಯದಲ್ಲಿ ಪದವಿ ಪಡೆದಿದ್ದಾರೆ. ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿಯಾಗಿದ್ದ ಡಾ. ಕುಮಾರ ಅವರನ್ನು ಮಂಡ್ಯ ಜಿಲ್ಲಾಧಿಕಾರಿಯಾಗಿ ನೇಮಕಗೊಳಿಸಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.