ಮಂಗಳೂರು (www.vknews.in) : ಹಿಂದಿನ ಸರಕಾರದ ಅವಧಿಯಲ್ಲಿ ಮತೀಯ ವಿದ್ವೇಶ ಕಾರಣಕ್ಕಾಗಿ ಹತ್ಯೆಯಾದ ಯುವಕರ ಕುಟುಂಬಕ್ಕೆ ಈ ಹಿಂದೆ ಆಡಳಿತದಲ್ಲಿದ್ದ ಸರಕಾರ ಮತೀಯ ತಾರತಮ್ಯ ತಾಳಿ ಮಾನವೀಯತೆ ನೆಲೆಯಲ್ಲಿ ಕೂಡ ಪರಿಹಾರ ನೀಡದೆ, ಮುಸ್ಲಿಮ್ ಅಲ್ಪಸಂಖ್ಯಾತ ಸಮುದಾಯದ ವಿರುದ್ಧ ತನ್ನ ಆಡಳಿತಾತ್ಮಕ ನಿಲುವು ಪ್ರದರ್ಶಿಸಿ ಅನ್ಯಾಯ ಮಾಡಿತ್ತು.
ಅಂದು ವಿರೋಧ ಪಕ್ಷದಲ್ಲಿದ್ದ ಕಾಂಗ್ರೆಸ್ ಸರಕಾರ ಪರಿಹಾರ ವಿತರಣೆಯಲ್ಲಿ ತಾರತಮ್ಯ ಮಾಡಿದ್ದಕ್ಕಾಗಿ ತೀವ್ರವಾಗಿ ಅಂದಿನ ಬಿಜೆಪಿ ಸರ್ಕಾರವನ್ನು ಟೀಕಿಸಿತ್ತು. ಪ್ರಸ್ತುತ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದು ಪರಿಹಾರ ವಂಚಿತ ಕುಟುಂಬಗಳಿಗೆ ಪರಿಹಾರ ಮೊತ್ತ ಘೋಷಿಸಿರುವುದು ಸ್ವಾಗತಾರ್ಹ. ಸರ್ಕಾರದ ಈ ನಿರ್ಧಾರಕ್ಕೆ ಅಭಿನಂದನೆಗಳು.
ಕೆ.ಅಶ್ರಫ್(ಮಾಜಿ ಮೇಯರ್) ಅಧ್ಯಕ್ಷರು.ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.