ಶಿವಮೊಗ್ಗ (www.vknews.in) : ಕಾರ್ಕಳದ ನಿಟ್ಟೆ ಕಾಲೇಜಿನ ಇಬ್ಬರು ಉಪನ್ಯಾಸಕರು ತೀರ್ಥಹಳ್ಳಿಯ ತೀರ್ಥಮತ್ತೂರು ಗ್ರಾಮದಲ್ಲಿರುವ ತುಂಗಾ ನದಿಗೆ ಈಜಲು ತೆರೆಳಿದ್ದರು, ಈ ವೇಳೆ ಅವರು ನೀರುಪಾಲಾಗಿರುವ ಘಟನೆ ನಡೆದಿದೆ. ಪುನೀತ್ (38 ) ಮತ್ತು ಬಾಲಾಜಿ (36 ) ಮೃತಪಟ್ಟ ಉಪನ್ಯಾಸಕರು.
ತೀರ್ಥಮತ್ತೂರು ಮಠದ ಬಳಿಯ ಹೋಮ್ ಸ್ಟೇನಲ್ಲಿ ವಾಸ್ತವ್ಯ ಹೂಡಿದ್ದ ಅವರು ಈಜಾಡಲು ತುಂಗಾ ನದಿಗೆ ಇಳಿದ್ದರು. ನೀರಿನ ಸೆಳೆತಕ್ಕೆ ಸಿಲುಕಿ ಇಬ್ಬರು ಮುಳುಗಿ ಸಾವನ್ನಪ್ಪಿದ್ದಾರೆ. ಉಪನ್ಯಾಸಕರು ತಮ್ಮ ಸ್ನೇಹಿತರೊಂದಿಗೆ ಪ್ರವಾಸಕ್ಕೆ ಹೋಗಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.