(www.vknews.in) ; ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರು ಉತ್ತರ ಪೋಲಿಸ್ ಠಾಣೆಯಲ್ಲಿ ಡಿಸಿಪಿ ಅಂಶು ಕುಮಾರ್ ನೇತೃತ್ವದಲ್ಲಿ ಪೋಲಿಸರು ಹಾಗೂ ಜನಪ್ರತಿನಿಧಿಗಳ ಸಭೆ ಆದಿತ್ಯವಾರ ಜೂನ್ 18 ಬೆಳಗ್ಗೆ ನಡೆಯಿತು.
ಮುಂದೆ ದಕ್ಷಿಣ ಕನ್ನಡ ಜಿಲ್ಲೆಯ ಲ್ಲಿ ಡ್ರಗ್ಸ್ ಮುಕ್ತ ಜಿಲ್ಲಾ ಅಭಿಯಾನ ಹಾಗೂ ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಗೆ ಸಹಕಾರಕ್ಕಾಗಿ ವಿವಿಧ ವಿಷಗಳಲ್ಲಿ ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ಬಂದರ್ ಇನ್ಸ್ಪೆಕ್ಟರ್ ರಾಘ ವೇಂದ್ರ ಬೈಂದೂರು,ಮುಸ್ಲಿಂ ಸಂಘಟನೆ ಗಳ ಅಧ್ಯಕ್ಷ ಮಾಜಿ ಮೇಯರ್ ಕೆ ಅಶ್ರಫ್, ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ಕಾರ್ಯದರ್ಶಿ ಅಶ್ರಫ್ ಕಿನಾರ ಮಂಗಳೂರು, ಸಿ ಎಂ ಮುಸ್ತಫ, ಜೀನತ್ ಶಂಸುದ್ದೀನ್ ಹಾಗೂ ಜನನಾಯಕರು ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.