(www.vknews.in) : ಮಾದಕಟ್ಟೆ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಸಮವಸ್ತ್ರ ವಿತರಿಸಲಾಯಿತು ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಪಿಎನ್ ಶ್ರೀಕಾಂತ್ ಭಟ್ ಸಮವಸ್ತ್ರದ ಕೊಡುಗೆಯನ್ನು ನೀಡಿ ದರು ಒಂದರಿಂದ ಏಳನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ವಿತರಿಸಲಾಯಿತು.
ಶಾಲಾ ಆಡಳಿತ ಮಂಡಳಿ ಉಪಾಧ್ಯಕ್ಷರಾದ ಎಂ ಗೋಪಾಲಕೃಷ್ಣ ಭಟ್ ಶಾಲಾ ಆಡಳಿತ ಮಂಡಳಿ ಕಾರ್ಯದರ್ಶಿ ಎಸ್ ಎನ್ ಮೊಗಸಾಲೆ ಕೋಶಾಧಿಕಾರಿ ನಾರಾಯಣ ಶೆಟ್ಟಿ ಕುಲ್ಯಾರು ಶಾಲಾ ಸಂಚಾಲಕರಾದ ಯೂಸುಫ್ ತಾಳಿತನೂಜಿ ಎಸ್ ಡಿ ಎಮ್ ಸಿ ಅಧ್ಯಕ್ಷರಾದ ಕೆಬಿ ಹಂಝ ಶಾಲಾ ಆಡಳಿತ ಸಮಿತಿ ಸದಸ್ಯರಾದ ಎಂ ಈಶ್ವರ ಭಟ್ ಬಿ. ಬಾಲಕೃಷ್ಣ ಅಡ್ಯಂತಾಯ ನಝೀರ್ ಕರೈ ಮಹಮ್ಮದ್ ಮದಕ ಪಂಚಾಯತ್ ಸದಸ್ಯರಾದ ರಾಜೇಶ್ ಗೌಡ ಬಾರೆ ಬೆಟ್ಟು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಹರೀಶ್ ಕುಮಾರ್ ಶಾಲಾ ಮಕ್ಕಳಿಗೆ ಉಚಿತ ಬರೆಯುವ ಪುಸ್ತಕವನ್ನು ಶಾಲಾ ಆರಂಭದಲ್ಲಿ ವಿತರಿಸಲಾಗಿದೆ ಎಂದು ವಿವರಿಸಿದರು
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.