(www.vknews.in) : ತ್ಯಾಗ ಬಲಿದಾನ ದ ಹಬ್ಬವಾದ ಬಕ್ರೀದ್ ಹಬ್ಬವನ್ನು ನಿಂತಿಕಲ್ಲು ಬದ್ರಿಯಾ ಜುಮಾ ಮಸೀದಿಯಲ್ಲಿ ವಿಜೃಂಭಣೆ ಯಿಂದ ಆಚರಿಸಲಾಯಿತು.
ಜಮಾತ್ ಖತೀಬ್ ಜಾಪರ್ ಸಹದಿ ಯವರು ಖುತುಬಾ ಕ್ಕೆ ನೇತೃತ್ವ ನೀಡಿ ಬಕ್ರೀದ್ ಸಂದೇಶ ನೀಡಿದರು. ಮುಸ್ತಪಾ ಜುಹುರಿ, ಜಮಾತ್ ಪದಾದಿಕಾರಿಗಳು. ಸದಸ್ಯರು ವಿದ್ಯಾರ್ಥಿಗಳು ಊರವರು ಉಪಸ್ಥಿತರಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.