ಮಂಗಳೂರು(ವಿಶ್ವಕನ್ನಡಿಗ ನ್ಯೂಸ್): ನಗರದಲ್ಲಿ ಇಂದು ಸಂಜೆ ಸುರಿದ ಭಾರೀ ಮಳೆಗೆ ನಗರದ ಪಂಪ್ವೆಲ್ ಜಲಾವೃತಗೊಂಡಿವೆ. ಇದರಿಂದ ವಾಹನಗಳ ಸಂಚಾರಕ್ಕೆ ಅಡ್ಡಿಯಾಗಿದ್ದು, ಪೊಲೀಸರು ಈ ರಸ್ತೆಯಲ್ಲಿ ವಾಹನಗಳು ಚಲಿಸದಂತೆ ತಡೆ ಹಿಡಿದಿದ್ದಾರೆ.
ಪ್ರಾರಂಭದ ಮಳೆಗೆ ಸೇತುವೆಯ ಕೆಳಭಾಗ ಸಂಪೂರ್ಣ ಜಲಾವೃತಗೊಂಡಿದ್ದು. ರಸ್ತೆ ಬದಲಿಸಿದ್ದರಿಂದ ಸಮೀಪದ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಆಗಿದೆ. ಸಂಚಾರಕ್ಕೆ ಜನರು ಪರದಾಡುತ್ತಿದ್ದಾರೆ ಎಂದು ತಿಳಿದುಬಂದಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.