ಮಂಗಳೂರು(ವಿಶ್ವಕನ್ನಡಿಗ ನ್ಯೂಸ್): ದ.ಕ. ಜಿಲ್ಲೆಯಲ್ಲಿ ಹಲವೆಡೆ ಧಾರಾಕಾರ ಮಳೆ ಮುಂದುವರಿದಿದ್ದು ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದ್ದು, ಈ ಹಿನ್ನೆಲೆಯಲ್ಲಿ ನಾಳೆಯೂ(ಜು.6) ಜಿಲ್ಲೆಯ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಕಾರಣ, ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.