ಉಡುಪಿ,(ವಿಶ್ವ ಕನ್ನಡಿಗ ನ್ಯೂಸ್ ): ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಗುರುವಾರ ಆದೇಶ ಹೊರಡಿಸಿದೆ.ಉಡುಪಿ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ವಿದ್ಯಾಕುಮಾರಿ ಅವರನ್ನು ನೇಮಿಸಿದೆ. ಈ ಹಿಂದೆ ಉಡುಪಿಯಲ್ಲಿ ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸಿ ಅನುಭವವಿದ್ದ ವಿದ್ಯಾ ಕುಮಾರಿಯವರು ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಪಾವೂರು ಗ್ರಾಮದವರು. 2014ನೇ ಬ್ಯಾಚ್ನ ಐಎಎಸ್ ಅಧಿಕಾರಿ ಆಗಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.