ಮಂಗಳೂರು(ವಿಶ್ವಕನ್ನಡಿಗ ನ್ಯೂಸ್): ಮಂಗಳೂರು ಮೀನುಗಾರಿಕಾ ಬಂದರಿನಲ್ಲಿ ಕೆಲಸ ಮಾಡುತ್ತಿದ್ದ ಯುವಕ ಬೋಟ್ ನಿಂದ ಆಕಸ್ಮಿಕವಾಗಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಉಳ್ಳಾಲ ನಿವಾಸಿ ಮುಝಮ್ಮಿಲ್ ( 32) ಮೃತ ಯುವಕ ಎಂದು ತಿಳಿದು ಬಂದಿದೆ.
ನಿನ್ನೆ ಸಂಜೆ ಮುಝಮ್ಮಿಲ್ ಮೀನುಗಾರಿಕಾ ಬಂದರಿನಲ್ಲಿ ನಿಂತಿದ್ದ ವೇಳೆ ಆಕಸ್ಮಿಕವಾಗಿ ಸಮುದ್ರಕ್ಕೆ ಬಿದ್ದು ಮೃತಪಟ್ಟಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.