ಹೊಸದಿಲ್ಲಿ(ವಿಶ್ವಕನ್ನಡಿಗ ನ್ಯೂಸ್): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂಸದರಾಗಿ ಮರಳಲು ಸೋಮವಾರ ಅನುಮತಿ ನೀಡಿದೆ. ಈ ಮೂಲಕ ರಾಹುಲ್ ಗಾಂಧಿ ಅವರು ಲೋಕಸಭೆ ಸದಸ್ಯತ್ವ ಮರಳಿಪಡೆದಿದ್ದಾರೆ.
ಕಳೆದ ವಾರ, ಕ್ರಿಮಿನಲ್ ಮಾನನಷ್ಟ ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರ ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆ ನೀಡಿತ್ತು.
ಮೋದಿ ಉಪನಾಮ ಹೇಳಿಕೆಗಾಗಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಸಂಬಂಧಪಟ್ಟ ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದ ನಂತರ ರಾಹುಲ್ ಗಾಂಧಿ ಅವರನ್ನು ಇಂದು ಮತ್ತೆ ಸಂಸತ್ತಿಗೆ ಪ್ರವೇಶಿಸಲು ಅವಕಾಶ ನೀಡಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.