ಕಣ್ಣೂರು (www.vknews.in) ; ಜ್ವರದಿಂದ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿನಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಚೆರುಕುನ್ನವರ ಸಿ.ವಿ.ಮುಸ್ತಫಾ-ಶಮೀಮಾ ದಂಪತಿಯ ಪುತ್ರಿ ಫಾತಿಮಾ (17) ಮೃತಪಟ್ಟ ಬಾಲಕಿ.
ಇವರು ಕನ್ನಪುರಂ ಸರಕಾರಿ ಹೈಯರ್ ಸೆಕೆಂಡರಿ ಶಾಲೆಯ ಪ್ಲಸ್ ಟು ವಿದ್ಯಾರ್ಥಿನಿ. ಸೋಮವಾರ (14.082023) ಬೆಳಗ್ಗೆ ಏಳು ಗಂಟೆ ಸುಮಾರಿಗೆ ವಿದ್ಯಾರ್ಥಿನಿ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಪ್ರಾಣ ಉಳಿಸಲು ಸಾಧ್ಯವಾಗಲಿಲ್ಲ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.