ತಲಪಾಡಿ(ವಿಶ್ವಕನ್ನಡಿಗ ನ್ಯೂಸ್): ತಾಜುಲ್ ಉಲಮಾ ಎಜ್ಯುಕೇಶನ್ ಸೆಂಟರ್ ಹಾಗೂ ತಾಜುಲ್ ಉಲಮಾ ಮದರಸ ವತಿಯಿಂದ 76 ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು ಮಸೀದಿ ಖತೀಬರಾದ ಮುಹಮ್ಮಥ್ ಅಶ್ರಫಿ ಧ್ವಜಾರೋಹಣ ಗೈದರು.
ಈ ಸಂದರ್ಭದಲ್ಲಿ ಮಸೀದಿ ಅಧ್ಯಕ್ಷರಾದ ಕೆ ಎಂ ಮೊಯ್ದಿನ್ ಮುಸ್ತಫಾ ಎಚ್. ಹಾಗೂ ಊರಿನ ಗಣ್ಯರು ಉಪಸ್ಥಿತರಿದ್ದರು ಮಸೀದಿ ಕಾರ್ಯದರ್ಶಿ ಸಿದ್ದೀಕ್ ಎಸ್ ಎ ವಂದಿಸಿದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.