ಕೊಪ್ಪ (www.vknews.in) : ನಗರದ ಬಿಜಿಎಸ್ ವಸತಿ ಶಾಲೆಯ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. 9 ನೇ ತರಗತಿ ವಿದ್ಯಾರ್ಥಿ ಶ್ರೀನಿವಾಸ್ (15) ಆತ್ಮಹತ್ಯೆ ಮಾಡಿಕೊಂಡ ಬಾಲಕ.
ಈತ ಕಡೂರಿನ ಕಂದಾಯ ಇಲಾಖೆಯಲ್ಲಿ ವಿಎ ಆಗಿ ಕೆಲಸ ಮಾಡುತ್ತಿರುವ ಸರಕಾರಿ ಅಧಿಕಾರಿಯ ಪುತ್ರ. ಮಂಗಳವಾರ ರಾತ್ರಿ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿಗಳು ಮಲಗಿದ್ದಾಗ ಶ್ರೀನಿವಾಸ್ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.