ತಿರುವನಂತಪುರಂ (www.vknews.in) : ಸಿನಿಮಾ ಮತ್ತು ಧಾರಾವಾಹಿ ತಾರೆ ಅಪರ್ಣಾ ವಿಧಿವಶರಾಗಿದ್ದಾರೆ. ಕರಮನ ಮನೆಯಲ್ಲಿ ಅಪರ್ಣಾ ಶವವಾಗಿ ಪತ್ತೆಯಾಗಿದ್ದಾರೆ. ರಾತ್ರಿ 7 ಗಂಟೆ ಸುಮಾರಿಗೆ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಮೃತದೇಹವನ್ನು ಪಿಆರ್ಎಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.