ಚೆನ್ನೈ (www.vknews.in) | ನಟ ಮತ್ತು ಮಕ್ಕಳ್ ನೀಧಿ ಮಯ್ಯಂ (ಎಂಎನ್ಎಂ) ಸಂಸ್ಥಾಪಕ ಕಮಲ್ ಹಾಸನ್ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ನಾನು ಕೊಯಮತ್ತೂರಿನಿಂದ ಸ್ಪರ್ಧಿಸಲು ಯೋಚಿಸುತ್ತಿದ್ದೇನೆ, ಕೊಯಮತ್ತೂರಿನಲ್ಲಿ ನನಗೆ ಸಾಕಷ್ಟು ಬೆಂಬಲ ಸಿಗುತ್ತಿದೆ ಎಂದು ಕಮಲ್ ಹಾಸನ್ ಹೇಳಿದ್ದಾರೆ.
ಪಕ್ಷದ ಪದಾಧಿಕಾರಿಗಳ ಸಭೆಯಲ್ಲಿ ಈ ಘೋಷಣೆ ಮಾಡಲಾಗಿದೆ. ಕಮಲ್ ಹಾಸನ್ ಅವರು ಕೊಯಮತ್ತೂರು ದಕ್ಷಿಣದಿಂದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.