ನವದೆಹಲಿ (www.vknews.in) | ಸನಾತನ ಧರ್ಮ ಪ್ರಚಾರಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸಚಿವ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಅವರಿಗೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿದೆ. ನ್ಯಾಯಾಲಯವು ತಮಿಳುನಾಡು ಸರ್ಕಾರಕ್ಕೂ ನೋಟಿಸ್ ನೀಡಿದೆ.
ತಮಿಳುನಾಡು ಪ್ರಗತಿಪರ ಬರಹಗಾರರ ಕಲಾವಿದರ ಸಂಘದ ಸಮ್ಮೇಳನದಲ್ಲಿ ಉದಯನಿಧಿ ಸ್ಟಾಲಿನ್ ಸನಾತನ ಧರ್ಮವನ್ನು ಡೆಂಗ್ಯೂ ಮತ್ತು ಮಲೇರಿಯಾಕ್ಕೆ ಹೋಲಿಸಿದ್ದಾರೆ. ಸನಾತನ ಧರ್ಮವು ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ವಿರುದ್ಧವಾಗಿದೆ ಎಂದು ಉದಯನಿಧಿ ಹೇಳಿದ್ದರು. ಉದಯನಿಧಿ ಅವರ ಹೇಳಿಕೆ ಭಾರಿ ವಿವಾದಕ್ಕೆ ಕಾರಣವಾಯಿತು. ಬಿಜೆಪಿ ಸೇರಿದಂತೆ ಅನೇಕರು ಇದರ ವಿರುದ್ಧ ಮಾತನಾಡಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.