(www.vknews.in) : ಜೆಡಿಎಸ್ ಕೊನೆಗೂ ಎನ್ಡಿಎ ಭಾಗವಾಗಿ ಗುರುತಿಸಿಕೊಂಡಿದೆ. ಈ ವಿಚಾರವಾಗಿ ಟ್ವೀಟ್ ಮಾಡಿರುವ ಕಾಂಗ್ರೆಸ್, “ಜೆಡಿಎಸ್ ಅಧಿಕೃತವಾಗಿ ಎನ್ಡಿಎ ಮೈತ್ರಿಕೂಟದೊಳಗೆ ವಿಲೀನವಾಗಿದೆ. ಇನ್ಮುಂದೆ ಜೆಡಿಎಸ್ ತನ್ನ ಹೆಸರಿನ ಮುಂದಿರುವ “ಸೆಕ್ಯೂಲರ್ ಪದವನ್ನು ಕೈಬಿಡುವುದು ಒಳ್ಳೆಯದು” ಎಂದಿದೆ.
“ಕೇವಲ ‘ಜೆಡಿ’ ಎಂದು ಇಟ್ಟುಕೊಳ್ಳಬಹುದು ಇಲ್ಲವೇ ‘ಕೆಡಿ’ ಎಂದು ಬದಲಿಸಿಕೊಳ್ಳಬಹುದು, ಕೆಡಿ ಅಂದರೆ ಅಪಾರ್ಥ ಬೇಡ! ಕೆಡಿ ಅಂದರೆ ‘ಕಮಲ ದಳ’. ಪಕ್ಷ ವಿಸರ್ಜಿಸುತ್ತೇನೆ ಎಂದವರು ಕೊನೆಗೆ ಜಾತ್ಯತೀತತೆಯನ್ನು ವಿಸರ್ಜಿಸಿದ್ದಾರೆ” ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ಲೇವಡಿ ಮಾಡಿದೆ.
ಜೆಡಿಎಸ್ ಇಂದು ಅಧಿಕೃತವಾಗಿ NDA ಮೈತ್ರಿಕೂಟದೊಳಗೆ ವಿಲೀನವಾಗಿದೆ, ಇನ್ಮುಂದೆ JDS ಪಕ್ಷವು ತನ್ನ ಹೆಸರಿನ ಮುಂದಿರುವ “ಸೆಕ್ಯೂಲರ್ ಪದವನ್ನು ಕೈಬಿಡುವುದು ಒಳ್ಳೆಯದು. ಕೇವಲ JD ಎಂದು ಇಟ್ಟುಕೊಳ್ಳಬಹುದು ಇಲ್ಲವೇ KD ಎಂದು ಬದಲಿಸಿಕೊಳ್ಳಬಹುದು, ಕೆಡಿ ಅಂದರೆ ಅಪಾರ್ಥ ಬೇಡ!KD ಅಂದರೆ “ಕಮಲ ದಳ”! ಪಕ್ಷ ವಿಸರ್ಜಿಸುತ್ತೇನೆ ಎಂದವರು… — Karnataka Congress (@INCKarnataka) September 22, 2023
ಜೆಡಿಎಸ್ ಇಂದು ಅಧಿಕೃತವಾಗಿ NDA ಮೈತ್ರಿಕೂಟದೊಳಗೆ ವಿಲೀನವಾಗಿದೆ,
ಇನ್ಮುಂದೆ JDS ಪಕ್ಷವು ತನ್ನ ಹೆಸರಿನ ಮುಂದಿರುವ “ಸೆಕ್ಯೂಲರ್ ಪದವನ್ನು ಕೈಬಿಡುವುದು ಒಳ್ಳೆಯದು.
ಕೇವಲ JD ಎಂದು ಇಟ್ಟುಕೊಳ್ಳಬಹುದು ಇಲ್ಲವೇ KD ಎಂದು ಬದಲಿಸಿಕೊಳ್ಳಬಹುದು, ಕೆಡಿ ಅಂದರೆ ಅಪಾರ್ಥ ಬೇಡ!KD ಅಂದರೆ “ಕಮಲ ದಳ”!
ಪಕ್ಷ ವಿಸರ್ಜಿಸುತ್ತೇನೆ ಎಂದವರು…
— Karnataka Congress (@INCKarnataka) September 22, 2023
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.