ಜೆದ್ದಾ(www.vknews.in): ಇಸ್ರೇಲ್ ಸೇನೆಯು ಗಾಝಾದಲ್ಲಿರುವ ಆಸ್ಪತ್ರೆ ಮೇಲೆ ನಿನ್ನೆ ನಡೆಸಿದ ನಡೆಸಿದ ದಾಳಿಯು ಅತ್ಯಂತ ಕ್ರೂರ ಹಾಗೂ ಅಮಾನವೀಯವಾಗಿದ್ದು, ಗಾಝಾದಲ್ಲಿನ ಎಲ್ಲಾ ಸಮಸ್ಯೆಗಳಿಗೂ ಇಸ್ರೇಲ್ ಸೇನೆಯೇ ಕಾರಣ ಎಂದು ಸೌದಿ ಅರೇಬಿಯಾ ಹೇಳಿದೆ. ಗಾಜಾ ಆಸ್ಪತ್ರೆ ಮೇಲೆ ಇಸ್ರೇಲ್ ನಡೆಸಿದ ಬಾಂಬ್ ದಾಳಿಯನ್ನು ಕಟುವಾಗಿ ಖಂಡಿಸಿದ ಸೌದಿ ಅರೇಬಿಯಾವು ಈ ವಿಷಯದಲ್ಲಿ ವಿಶ್ವಸಂಸ್ಥೆ ಮದ್ಯಪ್ರವೇಶಿಸಬೇಕೆಂದು ಸಲಹೆ ನೀಡಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.