ಉಳ್ಳಾಲ (www.vknews.in) : ಇತಿಹಾಸ ಪ್ರಸಿದ್ಧ ಉಳ್ಳಾಲ ಸೈಯ್ಯದ್ ಮದನಿ ದರ್ಗಾ ಸಮಿತಿಯ ಚಾರಿಟೇಬಲ್ ಟ್ರಸ್ಟ್ ನ ಮಾಜಿ ಕಾರ್ಯದರ್ಶಿ ಮತ್ತು ಉಳ್ಳಾಲ ಪುರಸಭೆಯ ಮಾಜಿ ಕೌನ್ಸಿಲರರೂ ಆದ ಉಳ್ಳಾಲದ ಕೋಟೆಪುರ ನಿವಾಸಿಯಾಗಿರುವ ಹಿರಿಯ ರಾಜಕೀಯ ಮತ್ತು ಧಾರ್ಮಿಕ ಮುಖಂಡರಾದ ಕೋಟೆಪುರ ಎ.ಕೆ. ಮಯ್ಯದ್ದಿ ಹಾಜಿಯವರು ನಿಧನರಾಗಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.