(www.vknews.in) ; ರಾಷ್ಟ್ರೀಯ ಮತದಾರರ ದಿನದ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಗೃಹರಕ್ಷಕದಳದ ಕಚೇರಿಯಲ್ಲಿ ದಿನಾಂಕ 25.01.2024ರಂದು ಬೆಳಗ್ಗೆ 11.00 ಗಂಟೆಗೆ ಸಮಾದೇಷ್ಟರಾದ ಡಾ||ಮುರಲೀ ಮೋಹನ ಚೂಂತಾರು ಪ್ರತಿಜ್ಞೆ ಬೋಧಿಸಿದರು. ಜಿಲ್ಲಾ ಕಚೇರಿಯ ಸಿಬ್ಬಂದಿಗಳು ಮತ್ತು ಗೃಹರಕ್ಷಕರು ಪ್ರತಿಜ್ಞೆ ವಿಧಿಯಲ್ಲಿ ಭಾಗವಹಿಸಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.