ಮಂಗಳೂರು (www.vknews. in) : ಶ್ರೀಕ್ಷೇತ್ರ ಒಡಿಯೂರಿನಲ್ಲಿ ಫೆಬ್ರವರಿ 18 ರ ಭಾನುವಾರದಂದು ಮಣಿಪಾಲದ ಡಾ. ಭಾಸ್ಕರಾನಂದ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಜರಗಲಿರುವ 24 ನೇ ತುಳು ಸಾಹಿತ್ಯ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಎರಡು ತುಳು ಕೃತಿಗಳು ಬಿಡುಗಡೆಗೊಳ್ಳಲಿವೆ.
ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿಯವರು ತುಳು ಲಿಪಿಯಲ್ಲಿ ಬರೆದ ಅಧ್ಯಾತ್ಮ ರಾಮಾಯಣದ ಸುಂದರಕಾಂಡ ಮತ್ತು ಡಾ. ವಸಂತಕುಮಾರ ಪೆರ್ಲ ಅವರು ಬರೆದ ಸಾಹಿತ್ಯ ಮತ್ತು ಸಂಸ್ಕೃತಿ ಕುರಿತ ತುಳು ಲೇಖನಗಳ ಸಂಕಲನ ‘ತೂಪರಿಕೆ’ ಬಿಡುಗಡೆಯಾಗಲಿವೆ ಎಂದು ಪ್ರಕಟಣೆ ತಿಳಿಸಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.