ಉಳ್ಳಾಲ (www.vknews. in) : ಕುಂಪಲ – ಬೈಪಾಸ್ ನೂರಾನಿ ಜುಮಾ ಮಸ್ಜಿದ್ ಇದರ ನೂತನ ಅಧ್ಯಕ್ಷರಾಗಿ ಮೊಹಮ್ಮದ್ ಝಹಿದ್ ಇಬ್ರಾಹಿಂ ಅವರು ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ಹನೀಫ್ ಚೇತನ್ ನಗರ, ಕಾರ್ಯದರ್ಶಿಯಾಗಿ ಶಾಫಿ ಬೈಪಾಸ್, ಕೋಶಾಧಿಕಾರಿಯಾಗಿ ಕೆ.ಎಸ್.ಅಝೀಝುಲ್ಲಾ ಹಾಗೂ 9 ಮಂದಿ ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ಆಯ್ಕೆಯಾಗಿದ್ದಾರೆ ಎಂದು ಮಸೀದಿ ಪ್ರಕಟಣೆ ತಿಳಿಸಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.