ಮಂಗಳೂರು (www.vknews.in) ; ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನರಿಂಕಾನದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವೃದ್ಧನನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಕಾಟ್ಟಿಪಳ್ಳದ ಮಾಂಕಾಳ್ ಫಾರೂಕ್ ಅಲಿಯಾಸ್ ಉಮರ್ ಫಾರೂಕ್, ಕುಂಜಿಮೋನು (68) ಬಂಧಿತ ಆರೋಪಿ.
ಮೈದಾನದ ಸಮೀಪದ ಖಾಲಿ ಜಾಗದಲ್ಲಿ ಸ್ಕೂಟರ್ ನಿಲ್ಲಿಸಿ ಗ್ರಾಹಕರಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಪಡೆದ ಕೊಣಾಜೆ ಎಸ್ ಐ ಪುನೀರ್ ನೇತೃತ್ವದ ಪೊಲೀಸರ ತಂಡಕ್ಕೆ ಇವರು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. 20 ಸಾವಿರ ಮೌಲ್ಯದ 998 ಗ್ರಾಂ ಗಾಂಜಾ ಹಾಗೂ ಸ್ಕೂಟರ್ ವಶಪಡಿಸಿಕೊಳ್ಳಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.