(www.vknews. in) : ಉಳ್ಳಾಲ ಕೋಟೆಕಾರ್ , ಸುನ್ನಿ ವಿದ್ಯಾಭ್ಯಾಸ ಬೋರ್ಡ್ ನಡೆಸಿದ 2023-24 ನೇ ಸಾಲಿನ ಐದು ಏಳು ಮತ್ತು ಹತ್ತನೇ ತರಗತಿಯ ಪಬ್ಲಿಕ್ ಪರೀಕ್ಷೆಯಲ್ಲಿ ಕೋಟೆಕಾರ್ ಹಿದಾಯತ್ ನಗರದ ಇಹ್ಸಾನುಲ್ ವಹ್ಹಾಬ್ ಅಲ್ ಮದ್ರಸತುಲ್ ಹಿದಾಯ ಮದ್ರಸ ಶೇ.100 ಫಲಿತಾಂಶ ದಾಖಲಿಸಿದೆ.
ಮಕ್ಕಳ ಏಳಿಗೆಗಾಗಿ ಶ್ರಮಿಸಿದ ಸದರ್ ಮುಅಲ್ಲಿಮ್ ಅಬ್ದುಲ್ ಹಮೀದ್ ಮದನಿ ಕುಂತೂರು ಮುಅಲ್ಲಿಮ್ ಫಾರುಕ್ ಸಅದಿ ಕೊಮರಂಗಲ ಮಸೀದಿ ಖತೀಬರಾದ ಅಬ್ದುಲ್ ಅಝೀಝ್ ಸಅದಿ ಅಲ್ ಅಫ್ಳಲಿ ಮುಅಲ್ಲಿಂ ಶಕೂರ್ ಸಅದಿ ಅವರನ್ನು ಆಡಳಿತ ಕಮಿಟಿ ಅಭಿನಂದಿಸಿದೆ ಎಂದು ಅಲ್ ಹಿದಾಯ ಜುಮಾ ಮಸೀದಿ ಕಾರ್ಯದರ್ಶಿ ಸಿದ್ದೀಕ್ ಟಿಎಚ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.