ಬಂಟ್ವಾಳ (www.vknews.in) : ಸಮಸ್ತ ಕೇರಳ ಇಸ್ಲಾಂ ಮತ ವಿದ್ಯಾಭ್ಯಾಸ ಬೋರ್ಡ್ ನಡೆಸಿದ 2023-24 ನೇ ಸಾಲಿನ 7 ನೇ ತರಗತಿ ಮದರಸ ಪಬ್ಲಿಕ್ ಪರೀಕ್ಷೆಯಲ್ಲಿ ಹಯಾತುಲ್ ಇಸ್ಲಾಂ ಮದರಸ ಕೆಲಿಂಜ ಇಲ್ಲಿನ ವಿದ್ಯಾರ್ಥಿನಿ ಫಾತಿಮಾ ರೀಮಾ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆ ಹೊಂದಿದ್ದಾಳೆ.
ಕೆಲಿಂಜ ನಿವಾಸಿ ಅಬ್ದುಲ್ಲಾ ಕೆ ಹಾಗೂ ರಝಿಯಾ ದಂಪತಿಗಳ ಪುತ್ರಿಯಾದ ಈಕೆ 444 ಅಂಕದೊಂದಿಗೆ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆ ಹೊಂದಿದ್ದಾಳೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.