(www.vknews.in) : ಬಿಜೆಪಿ ಬಂಡಾಯ ಭ್ಯರ್ಥಿಯಾಗಿ ಶಿವಮೊಗ್ಗ ಕ್ಷೇತ್ರದಿಂದ ಸ್ವತಂತ್ರವಾಗಿ ಸ್ಪರ್ಧೆಗಿಳಿದಿರುವ ಬಿಜೆಪಿ ನಾಯಕ ಕೆ ಎಸ್ ಈಶ್ವರಪ್ಪ ಅವರು ಬಿಜೆಪಿ ಪ್ರಣಾಳಿಕೆ ಘೋಷಣೆ ದಿನವೇ ತನ್ನ ಪ್ರಣಾಳಿಕೆಯನ್ನು ಘೋಷಿಸಿದ್ದಾರೆ.
ಅಚ್ಚರಿ ಏನೆಂದರೆ ಈಶ್ವರಪ್ಪನವರು ಕೇವಲ ಒಂದೇ ಸಾಲಿನಲ್ಲಿ ಪ್ರಣಾಳಿಕೆ ಘೋಷಣೆ ಮಾಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿದ ಅವರು ‘ಹಿಂದುತ್ವದ ಉಳಿವು, ಪಕ್ಷದ ಶುದ್ಧೀಕರಣ, ಅಪ್ಪ-ಮಕ್ಕಳಿಂದ ರಾಜ್ಯ ಬಿಜೆಪಿ(BJP) ಯನ್ನು ಮುಕ್ತಗೊಳಿಸುವುದೇ ನನ್ನ ಚುನಾವಣಾ ಪ್ರಣಾಳಿಕೆ’ ಎಂದು ಹೇಳಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.