ಅಹ್ಮದಾಬಾದ್ (www.vknews.in) | ಗುಜರಾತ್ನ ನಾಡಿಯಾಡ್ನಲ್ಲಿ ಕಾರು ಟ್ರೈಲರ್ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ. ಅಹಮದಾಬಾದ್-ವಡೋದರಾ ಎಕ್ಸ್ಪ್ರೆಸ್ವೇಯಲ್ಲಿ ಬುಧವಾರ ಈ ಘಟನೆ ನಡೆದಿದೆ. ಕಾರು ವಡೋದರಾದಿಂದ ಅಹಮದಾಬಾದ್ ಗೆ ತೆರಳುತ್ತಿತ್ತು.
ಅಪಘಾತದ ನಂತರ ಎರಡು ಆಂಬ್ಯುಲೆನ್ಸ್ ಗಳು ಸ್ಥಳಕ್ಕೆ ಧಾವಿಸಿದವು. ಎಕ್ಸ್ ಪ್ರೆಸ್ ವೇ ಗಸ್ತು ತಂಡವೂ ಸ್ಥಳಕ್ಕೆ ತಲುಪಿತು. ಅಪಘಾತದಿಂದಾಗಿ ಎಕ್ಸ್ ಪ್ರೆಸ್ ವೇಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದೆ. ಘಟನೆಯ ಬಗ್ಗೆ ಹೆಚ್ಚಿನ ವಿವರಗಳು ತಿಳಿದುಬಂದಿಲ್ಲ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.